27.03.22 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತ : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆ ಕಡಿಮೆ. ಪಶ್ಚಿಮ ದಿಕ್ಕಿಗೆ ಸಾಗುತ್ತಿರುವ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಸಾಧ್ಯತೆ ಇದೆ.ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…