13.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಮಡಿಕೇರಿ ಹಾಗೂ ಆಗುಂಬೆ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ದ. ಕ., ಕಾಸರಗೋಡು, ಮಂಜೇಶ್ವರ ಮತ್ತು ಉಡುಪಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ, ಕೊಪ್ಪಳ, ಬಿಜಾಪುರ, ರಾಯಚೂರು, ಗುಲ್ಬರ್ಗ, ಬೀದರ್, ದಾವಣಗೆರೆಯ ಉತ್ತರ ಭಾಗ ಮತ್ತು ಚಿತ್ರದುರ್ಗದ ಉತ್ತರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನ ಪ್ರಕಾರ ರೆಡ್ ಅಲರ್ಟ್ ಎಲ್ಲಿಯೂ ಇಲ್ಲ. ವಾಯುಭಾರ ಕುಸಿತವು ಇವತ್ತು ಸಂಜೆ ವಿಶಾಖಪಟ್ಟಣದ ಮೂಲಕ ಪ್ರವೇಶಿಸಲಿದೆ. 13 ಅಥವಾ 14 ನೇ ತಾರೀಕಿನಂದು ಮುಂಬಯಿ ಮೂಲಕ ಅರಬ್ಬಿ ಸಮುದ್ರಕ್ಕೆ ಪ್ರವೇಶಿಸಿ ಶಿಥಿಲವಾಗುವ ಮುನ್ಸೂಚನೆ ಇದೆ.
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಈಚೆಗೆ…
ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ…