Advertisement
ವೆದರ್ ಮಿರರ್

Weather Mirror | ಮುಂದಿನ 24 ಗಂಟೆಗಳ ಹವಾಮಾನ ವರದಿ : ವಾಯುಭಾರ ಕುಸಿತದ ಎಫೆಕ್ಟ್ ಇಂದು ವಿಶಾಖಪಟ್ಟಣದಲ್ಲಿ

Share

 13.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಮಡಿಕೇರಿ ಹಾಗೂ ಆಗುಂಬೆ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ದ. ಕ., ಕಾಸರಗೋಡು, ಮಂಜೇಶ್ವರ ಮತ್ತು ಉಡುಪಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ, ಕೊಪ್ಪಳ, ಬಿಜಾಪುರ, ರಾಯಚೂರು, ಗುಲ್ಬರ್ಗ, ಬೀದರ್, ದಾವಣಗೆರೆಯ ಉತ್ತರ ಭಾಗ ಮತ್ತು ಚಿತ್ರದುರ್ಗದ ಉತ್ತರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಈಗಿನ ಪ್ರಕಾರ ರೆಡ್‌ ಅಲರ್ಟ್ ಎಲ್ಲಿಯೂ ಇಲ್ಲ. ವಾಯುಭಾರ ಕುಸಿತವು ಇವತ್ತು ಸಂಜೆ ವಿಶಾಖಪಟ್ಟಣದ ಮೂಲಕ ಪ್ರವೇಶಿಸಲಿದೆ. 13 ಅಥವಾ 14 ನೇ ತಾರೀಕಿನಂದು ಮುಂಬಯಿ ಮೂಲಕ ಅರಬ್ಬಿ ಸಮುದ್ರಕ್ಕೆ ಪ್ರವೇಶಿಸಿ ಶಿಥಿಲವಾಗುವ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

15 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

20 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

20 hours ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

21 hours ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

21 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

1 day ago