ವೆದರ್‌ ಮಿರರ್|‌ 28.03.22 | ರಾಜ್ಯದ ಹಲವೆಡೆ ಇಂದೂ ಮಳೆ ಸಾಧ್ಯತೆ

March 28, 2022
10:32 AM

29.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಆಗುಂಬೆ, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡು ಪ್ರದೇಶಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಭಾರಿ ಮಳೆಯ ಸಾಧ್ಯತೆ ಕಡಿಮೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ (0-5mm) ಸಾಧ್ಯತೆ ಇರಬಹುದು.

ಅನಿರೀಕ್ಷಿತ ಬದಲಾವಣೆ ಹೊರತು ಪಡಿಸಿ ಈ ಸೂಚನೆ ನೀಡಲಾಗಿದೆ. ಬದಲಾವಣೆಗಳನ್ನು ಆಮೇಲೆ ನೀಡಲಾಗುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror