29.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು, ಆಗುಂಬೆ, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡು ಪ್ರದೇಶಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಭಾರಿ ಮಳೆಯ ಸಾಧ್ಯತೆ ಕಡಿಮೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ (0-5mm) ಸಾಧ್ಯತೆ ಇರಬಹುದು.ಅನಿರೀಕ್ಷಿತ ಬದಲಾವಣೆ ಹೊರತು ಪಡಿಸಿ ಈ ಸೂಚನೆ ನೀಡಲಾಗಿದೆ. ಬದಲಾವಣೆಗಳನ್ನು ಆಮೇಲೆ ನೀಡಲಾಗುವುದು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…