ವೆದರ್‌ ಮಿರರ್‌ | 29 -03 -2022 | ಕೊಡಗು, ಆಗುಂಬೆ ಪ್ರದೇಶದಲ್ಲಿ ಮಳೆ | ಕರಾವಳಿ ಜಿಲ್ಲೆಯ ವಿವಿದೆಡೆ ಮಳೆ ಸಾಧ್ಯತೆ |

March 29, 2022
10:18 AM

30.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ಕೊಡಗು ಹಾಗೂ ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ, ಬೆಳ್ತಂಗಡಿ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.
ಉಳಿದ ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror