30.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:
ಕೊಡಗು ಹಾಗೂ ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ, ಬೆಳ್ತಂಗಡಿ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.
ಉಳಿದ ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…
ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…
ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…