02.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ನಿನ್ನೆ ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ಎಲ್ಲಿಯೂ ಅಂತಹ ಮಳೆಯಾಗಿಲ್ಲ.
ಇವತ್ತು ಸಹ ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಹಾವೇರಿಯ ಒಂದೆರಡು ಕಡೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…