03.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು, ಆಗುಂಬೆ, ಶೃಂಗೇರಿ, ತೀರ್ಥಹಳ್ಳಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು, ಕೋಲಾರ, ಚಾಮರಾಜನಗರ ಒಂದೆರಡು ಕಡೆ ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ಗುಜರಾತ್ನ ಅಮ್ರೇಲಿ ಜಿಲ್ಲೆಯ ಸಾವರ್ಕುಂಡ್ಲಾದಲ್ಲಿ ಪಾನ್ ಬೀಡಾಕ್ಕೆ ಬಳಕೆ ಮಾಡುವ ಅಡಿಕೆ ಬೆಲೆ…
ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡ ನಂತರವೂ ವರ್ಷಗಳ ಬಳಿಕ ಮತ್ತೆ ರೋಗ ಕಾಣಿಸಿಕೊಳ್ಳುವುದಕ್ಕೆ…
ಪ್ರಕೃತಿಯಲ್ಲಿ ಇರುವ ಡಿಎನ್ಎ, ಪ್ರೋಟೀನ್ಗಳಂತೆ ಪ್ಲಾಸ್ಟಿಕ್ಗಳನ್ನೂ ಕೂಡಾ ನಿಗದಿತ ಅವಧಿಯಲ್ಲಿ ಸ್ವಯಂ ಕರಗುವಂತೆ…
2026ರಲ್ಲಿ ಕೃಷಿ ಕ್ಷೇತ್ರ ಸ್ಥಿರಗೊಳ್ಳುವ ನಿರೀಕ್ಷೆಯಿದ್ದರೂ, ವಿವಿಧ ಬೆಳೆಗಳ ನಡುವೆ ಅಸಮಾನ ಸ್ಥಿತಿಗಳು…
ವಿಶ್ವಾದ್ಯಂತ ಶಾಖದ ಅಲೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)…
ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ…