04.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
Advertisement
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
Advertisement
ವಾಯುಭಾರ ಕುಸಿತ : ಮುಂದಿನ ವಾರ ಬಂಗಾಳಕೊಲ್ಲಿಯಲ್ಲಿ ಉಂಟಾಗುವ ವಾಯುಭಾರ ಕುಸಿತವು ಚಂಡಮಾರುತವಾಗಿ ತಮಿಳುನಾಡು, ಆಂಧ್ರ ಕರಾವಳಿ ಕಡೆ ಚಲಿಸುವ ಲಕ್ಷಣಗಳಿವೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement