Advertisement
ಸುದ್ದಿಗಳು

ವೆದರ್‌ ಮಿರರ್‌ | 13 : 04 : 2022 | ಕೊಡಗು ಉತ್ತಮ ಮಳೆ – ದ ಕ ಜಿಲ್ಲೆಯ ವಿವಿದೆಡೆ ಮಳೆ ನಿರೀಕ್ಷೆ | ನಿನ್ನೆ ಉತ್ತಮ ಮಳೆ ಎಲ್ಲಾಯ್ತು ?

Share

14.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಉತ್ತಮ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ಆಗುಂಬೆ, ಶೃಂಗೇರಿ, ಬಾಳೆಹೊನ್ನೂರು ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ, ಉಡುಪಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಶಿವಮೊಗ್ಗ ಅಲ್ಲಲ್ಲಿ, ಚಿಕ್ಕಮಗಳೂರು ಬಹುತೇಕ ಭಾಗಗಳಲ್ಲಿ, ದಾವಣಗೆರೆ, ಚಿತ್ರದುರ್ಗ ಅಲ್ಲಲ್ಲಿ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಎಲ್ಲೆಲ್ಲಿ ಎಷ್ಟು ಮಳೆಯಾಯಿತು...?

ಮಂಗಳವಾರ ಸಂಜೆ ಪಂಜ, ಕಲ್ಮಡ್ಕ ಪರಿಸರದಲ್ಲಿ ಗಾಳಿ ಮಳೆಯಾಯ್ತು. ಉಳಿದೆಡೆ ಉತ್ತಮ ಮಳೆಯಾಗಿದೆ. ಕರಿಕಳದಲ್ಲಿ 82 ಮಿಮೀ ಮಳೆಯಾದರೆ ಕಲ್ಮಡ್ಕದಲ್ಲಿ 56 ಮಿಮೀ ಮಳೆಯಾಗಿದೆ. ನೆಕ್ರಕಜೆ 60 ಮಿಮೀ , ಬಳ್ಪ 61 ಮಿಮೀ, ಕೇನ್ಯ 51 ಮಿಮೀ, ಎಣ್ಮೂರು ಅಲೆಂಗಾರ 45 ಮಿಮೀ , ಅಯ್ಯನಕಟ್ಟೆ 37 ಮಿಮೀ, ಬಾಳಿಲ 29 ಮಿಮೀ, ಎಣ್ಮೂರು 25 ಮಿಮೀ, ಬೆಳ್ಳಾರೆ ಕಾವಿನಮೂಲೆ 20 ಮಿಮೀ,  ಕಮಿಲ 16 ಮಿಮೀ, ಮುರುಳ್ಯ 11 ಮಿಮೀ, ಕೋಡಿಂಬಾಳ 10 ಮಿಮೀ ,ದೊಡ್ಡತೋಟ 7 ಮಿಮೀ, , ಕೈಲಾರು ಬೆಳ್ತಂಗಡಿ 5 ಮಿಮೀ,  ಕಡಬ 3 ಮಿಮೀ,  ಮರ್ಧಾಳ 3 ಮಿಮೀ, , ಕೆಲಿಂಜ ಬಂಟ್ವಾಳ 2 ಮಿಮೀ,  ಕೊಳ್ತಿಗೆ 1 ಮಿಮೀ ಮಳೆಯಾಗಿದೆ.

( ಮಾಹಿತಿ : ಕೃಷಿಕರ ಮಳೆ ಮಾಹಿತಿ ಗುಂಪು )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

2 days ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

2 days ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

2 days ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

2 days ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

2 days ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

2 days ago