Advertisement
ವೆದರ್ ಮಿರರ್

Weather Mirror | ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

Share
14.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಆಗುಂಬೆ, ಬೆಳ್ತಂಗಡಿ, ಕಾರ್ಕಳ, ಚಿಕ್ಕಮಗಳೂರು ಮತ್ತು ಮೂಡಿಗೆರೆ ಸುತ್ತಮುತ್ತ ಭಾಗಗಳಲ್ಲಿ ರೆಡ್‌ ಅಲರ್ಟ್ ಮುನ್ಸೂಚೆನೆ  ಇದೆ.
ಬೀದರ್, ಗುಲ್ಬರ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಉಳಿದಂತೆ ದ. ಕ., ಕಾಸರಗೋಡು, ಮಂಜೇಶ್ವರ, ಮಡಿಕೇರಿ, ಉಡುಪಿ ಮತ್ತು ಉತ್ತರ ಕನ್ನಡ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಉತ್ತರ ಕರ್ನಾಟಕದ ಬಹುತೇಕ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 hour ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

6 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

7 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

9 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

10 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

23 hours ago