ವೆದರ್‌ ಮಿರರ್‌ | 14 : 4 : 2022 | ರಾಜ್ಯದ ವಿವಿದೆಡೆ ಇಂದೂ ಮಳೆ ಸಾಧ್ಯತೆ | ವಾಯುಭಾರ ಕುಸಿತದ ಪ್ರಭಾವ ಇನ್ನೂ 3 ದಿನ |

April 14, 2022
10:54 AM

15 -04-2022 ರ ಬೆಳಗ್ಗೆ 8 ಗಂಟೆವರೆಗಿನ ಹವಾಮಾನ ವರದಿ:

ಕೊಡಗು ಅಲ್ಲಲ್ಲಿ, ಆಗುಂಬೆ ಸುತ್ತಮುತ್ತ, ತುಮಕೂರು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ವಾಯುಭಾರ ಕುಸಿತ : ಅರಬ್ಬಿ ಸಮುದ್ರದ ಕೇರಳ ಕರಾವಳಿ ಹತ್ತಿರ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗಿದೆ. ಇದರ ಪ್ರಭಾವದಿಂದ ಕರಾವಳಿಯಾದ್ಯಂತ ಇನ್ನೂ 2 ರಿಂದ 3 ದಿವಸಗಳ ಮಟ್ಟಿಗೆ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror