17.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು, ಮೂಡಿಗೆರೆ, ಆಗುಂಬೆ, ಶೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತ : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುಗುವಿಕೆ ಇವತ್ತು ಸಹ ಮುಂದುವರಿಯುವ ಲಕ್ಷಣಗಳಿವೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…