Advertisement
ಸುದ್ದಿಗಳು

ವೆದರ್‌ ಮಿರರ್‌ | 17 : 04 : 2022 | ರಾಜ್ಯದ ವಿವಿದೆಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಯ ಅಲ್ಲಲ್ಲಿ ಮಳೆ ನಿರೀಕ್ಷೆ |

Share

18.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಬೆಂಗಳೂರು, ರಾಮನಗರ, ತುಮಕೂರು, ಮಂಡ್ಯ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

50 minutes ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

7 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

7 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

8 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

18 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

1 day ago