ವೆದರ್‌ ಮಿರರ್‌ | 18.04.22 | ಇಂದೂ ರಾಜ್ಯದ ವಿವಿದೆಡೆ ಮಳೆ ಸಾಧ್ಯತೆ

April 18, 2022
10:11 AM
19.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು, ಮೂಡಿಗೆರೆ, ಆಗುಂಬೆ, ಶೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಹೆಚ್ಚಿದೆ.
ಕಾಸರಗೋಡು ಸೇರಿದಂತೆ ಉಳಿದ ದಕ್ಷಿಣ ಕನ್ನಡ ಭಾಗಗಳಲ್ಲಿ, ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತ : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಸ್ವಲ್ಪ ಪ್ರಭಲಗೊಂಡರೂ ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಈಗಾಗಲೇ ನಮ್ಮ ಕರಾವಳಿಯಿಂದ ದೂರ ಸರಿದಿದೆ ಮತ್ತು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳಿಲ್ಲ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror