Advertisement
ವೆದರ್ ಮಿರರ್

ವೆದರ್‌ ಮಿರರ್‌ | 19.04.22 | ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Share

20.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಅಲ್ಲಲ್ಲಿ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ಉಳಿದ ದಕ್ಷಿಣ ಕನ್ನಡ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಗದಗ, ಕೊಪ್ಪಳ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

3 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

8 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

8 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

8 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

8 hours ago

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

1 day ago