22.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು ಅಲ್ಲಲ್ಲಿ, ಆಗುಂಬೆ, ಹೊಸನಗರ, ಸಾಗರ, ಸಿದ್ದಾಪುರ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಪ್ರದೇಶಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ.
ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಾಪುರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…