ವೆದರ್‌ ಮಿರರ್‌ | 22.04.22 | ಇಂದು ರಾಜ್ಯದ ಹಲವೆಡೆ ಸಾಧಾರಣ ಮಳೆಯ ಮುನ್ಸೂಚನೆ

April 22, 2022
11:10 AM

23.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಆಗುಂಬೆ, ಶೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕೊಡಗು ಸಹ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಒಂದೆರಡು ಭಾಗಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆಯೂ ಇದೆ.

ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror