ವೆದರ್‌ ಮಿರರ್‌ | 23 – 04 -2022 | ಕರಾವಳಿ ಜೆಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ | ನಿನ್ನೆ ಮಳೆಯಾಯಿತು ಏಕೆ ? | ಇನ್ನೆರಡು ದಿನ ಮಳೆ ಇದೆ ಏಕೆ ?

April 23, 2022
11:42 AM

24.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ನಿನ್ನೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗಿದ್ದದರಿಂದ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಅನಿರೀಕ್ಷಿತವಾಗಿ ಉತ್ತಮ ಮಳೆಯಾಗಿದೆ. ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಇವತ್ತು ಸಹ ಮಳೆಯ ಮುನ್ಸೂಚನೆ ಇದೆ.ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ವಾಯುಭಾರ ಕುಸಿತ

ವಾಯುಭಾರ ಕುಸಿತ : ಅರಬ್ಬಿ ಸಮುದ್ರದಲ್ಲಿ ಹೊಸತಾಗಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುಗುವಿಕೆ ಕಾರಣ ಕರಾವಳಿ ಭಾಗಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಇನ್ನೆರಡು ದಿನಗಳ ಕಾಲ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror