24.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ನಿನ್ನೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗಿದ್ದದರಿಂದ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಅನಿರೀಕ್ಷಿತವಾಗಿ ಉತ್ತಮ ಮಳೆಯಾಗಿದೆ. ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಇವತ್ತು ಸಹ ಮಳೆಯ ಮುನ್ಸೂಚನೆ ಇದೆ.ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತ : ಅರಬ್ಬಿ ಸಮುದ್ರದಲ್ಲಿ ಹೊಸತಾಗಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುಗುವಿಕೆ ಕಾರಣ ಕರಾವಳಿ ಭಾಗಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಇನ್ನೆರಡು ದಿನಗಳ ಕಾಲ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…