ವೆದರ್‌ ಮಿರರ್‌ | 26 -04 -2022 | ವಿವಿದೆಡೆ ಮಳೆ ಸಾಧ್ಯತೆ | ಕೆಲವೆಡೆ ಮೋಡ ಅಥವಾ ತುಂತುರು ಮಳೆ ಸಾಧ್ಯತೆ |

April 25, 2022
10:27 AM

26.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಸಕಲೇಶಪುರ , ಮೂಡಿಗೆರೆ, ಆಗುಂಬೆ, ಶೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.  ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಪಾವಗಡ ಸುತ್ತಮುತ್ತ ಸಂಜೆ ಅಥವಾ ರಾತ್ರಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?
March 9, 2026
2:16 PM
by: ಸಾಯಿಶೇಖರ್ ಕರಿಕಳ
ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ
March 9, 2026
7:00 AM
by: ದ ರೂರಲ್ ಮಿರರ್.ಕಾಂ
ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!
March 9, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror