26.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು, ಸಕಲೇಶಪುರ , ಮೂಡಿಗೆರೆ, ಆಗುಂಬೆ, ಶೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಪಾವಗಡ ಸುತ್ತಮುತ್ತ ಸಂಜೆ ಅಥವಾ ರಾತ್ರಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…
ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…
ರೈಲ್ವೆ ಇಲಾಖೆ ಪ್ರಯಾಗ್ರಾಜ್ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ಮ್ಯಾನ್ಮಾರ್ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ…