27.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು, ಸೋಮವಾರಪೇಟೆ, ಸಕ್ಲೇಶ್ಪುರ, ಮೂಡಿಗೆರೆ, ಆಗುಂಬೆ, ಶೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಮುಂಗಾರು : ಎಪ್ರಿಲ್ 30ರ ಮೇಲಿನ ನಕ್ಷೆಯಲ್ಲಿ ಮುಂಗಾರು ಮಾದರಿಯ ಚಲನೆಯ ಮುನ್ಸೂಚನೆ ಇದೆ. ಇದರ ಆಧಾರದ ಮೇಲೆ ಈ ಸಲದ ಮುಂಗಾರು ಅವಧಿ ಪೂರ್ವ ಬರುವ ನಿರೀಕ್ಷೆ ಇದೆ.
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…