ವೆದರ್‌ ಮಿರರ್‌ | 27 – 04 -2022 | ಅಲ್ಲಲ್ಲಿ ಮಳೆ ಸಾಧ್ಯತೆ | ಎ.30 ರ ನಂತರ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆ ಮುನ್ಸೂಚನೆ |

April 27, 2022
10:57 AM

28.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗಿನ ಅಲ್ಲಲ್ಲಿ, ಸೋಮವಾರಪೇಟೆ, ಸಕ್ಲೇಶ್ಪುರ, ಮೂಡಿಗೆರೆ, ಆಗುಂಬೆ, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಗಡಿಭಾಗಗಳಲ್ಲಿ ಅಲ್ಲಲ್ಲಿ, ಧರ್ಮಸ್ಥಳ ಹಾಗೂ ಬೆಳ್ತಂಗಡಿ ಸುತ್ತಮುತ್ತ ಸಾಧಾರಣ ಮಳೆಯ ಮುನ್ಸೂಚನೆ ಇದೆ.ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ಎಪ್ರಿಲ್ 30 ರಿಂದ ಉತ್ತರ ಕರ್ನಾಟಕ ಭಾಗಗಳಲ್ಲಿ ಮಳೆ ಕಡಿಮೆಯಾಗಿ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆ ವಾತಾವರಣದ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror