28.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗಿನ ಅಲ್ಲಲ್ಲಿ, ಸೋಮವಾರಪೇಟೆ, ಸಕ್ಲೇಶ್ಪುರ, ಮೂಡಿಗೆರೆ, ಆಗುಂಬೆ, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಗಡಿಭಾಗಗಳಲ್ಲಿ ಅಲ್ಲಲ್ಲಿ, ಧರ್ಮಸ್ಥಳ ಹಾಗೂ ಬೆಳ್ತಂಗಡಿ ಸುತ್ತಮುತ್ತ ಸಾಧಾರಣ ಮಳೆಯ ಮುನ್ಸೂಚನೆ ಇದೆ.ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ಎಪ್ರಿಲ್ 30 ರಿಂದ ಉತ್ತರ ಕರ್ನಾಟಕ ಭಾಗಗಳಲ್ಲಿ ಮಳೆ ಕಡಿಮೆಯಾಗಿ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆ ವಾತಾವರಣದ ಲಕ್ಷಣಗಳಿವೆ.
ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…