ವೆದರ್‌ ಮಿರರ್‌ | 28 -04 -2022 | ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ | ಕರ್ನಾಟಕದ ಬಹುತೇಕ ಭಾಗಗಳಲ್ಲಿ ತಾಪಮಾನ ಏರಿಕೆ ಸಾಧ್ಯತೆ |

April 28, 2022
10:39 AM

29.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಹಾಗೂ ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಆದರೆ ಮೋಡದ ಪ್ರಮಾಣಕ್ಕೆ ತಕ್ಕಂತೆ ಮಳೆಯಾಗುತ್ತಿಲ್ಲ. ಈಗಿನ ಪ್ರಕಾರ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಮೈಸೂರು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ.

ಮೇ 1ನೇ ತಾರೀಕಿನಿಂದ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಸಾಧ್ಯತೆ ಹೆಚ್ಚಿದ್ದು, ದಕ್ಷಿಣ ಕರ್ನಾಟಕದ ಬಹುತೇಕ ಭಾಗಗಳಲ್ಲಿ ತಾಪಮಾನ ಏರಿಕೆಯಾಗಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯ ವಾತಾವರಣ ಕಾಣಿಸುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌
March 14, 2026
6:55 AM
by: ಮಿರರ್‌ ಡೆಸ್ಕ್
ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror