29.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು ಹಾಗೂ ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಆದರೆ ಮೋಡದ ಪ್ರಮಾಣಕ್ಕೆ ತಕ್ಕಂತೆ ಮಳೆಯಾಗುತ್ತಿಲ್ಲ. ಈಗಿನ ಪ್ರಕಾರ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಮೈಸೂರು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ.
ಮೇ 1ನೇ ತಾರೀಕಿನಿಂದ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಸಾಧ್ಯತೆ ಹೆಚ್ಚಿದ್ದು, ದಕ್ಷಿಣ ಕರ್ನಾಟಕದ ಬಹುತೇಕ ಭಾಗಗಳಲ್ಲಿ ತಾಪಮಾನ ಏರಿಕೆಯಾಗಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯ ವಾತಾವರಣ ಕಾಣಿಸುತ್ತಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…