Advertisement
ವೆದರ್ ಮಿರರ್

ವೆದರ್‌ ಮಿರರ್‌ | 28 -04 -2022 | ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ | ಕರ್ನಾಟಕದ ಬಹುತೇಕ ಭಾಗಗಳಲ್ಲಿ ತಾಪಮಾನ ಏರಿಕೆ ಸಾಧ್ಯತೆ |

Share

29.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಹಾಗೂ ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಆದರೆ ಮೋಡದ ಪ್ರಮಾಣಕ್ಕೆ ತಕ್ಕಂತೆ ಮಳೆಯಾಗುತ್ತಿಲ್ಲ. ಈಗಿನ ಪ್ರಕಾರ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಮೈಸೂರು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ.

ಮೇ 1ನೇ ತಾರೀಕಿನಿಂದ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಸಾಧ್ಯತೆ ಹೆಚ್ಚಿದ್ದು, ದಕ್ಷಿಣ ಕರ್ನಾಟಕದ ಬಹುತೇಕ ಭಾಗಗಳಲ್ಲಿ ತಾಪಮಾನ ಏರಿಕೆಯಾಗಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯ ವಾತಾವರಣ ಕಾಣಿಸುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

15 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

20 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

20 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

20 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

21 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

21 hours ago