ವೆದರ್‌ ಮಿರರ್‌ | 29.04.22| ರಾಜ್ಯದ ಕೆಲವೆಡೆ ಮಳೆ ಮುನ್ಸೂಚನೆ

April 29, 2022
1:27 PM

30.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಆಗುಂಬೆ, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಒಂದೆರಡು ಕಡೆ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ
October 10, 2026
11:28 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror