ವೆದರ್‌ ಮಿರರ್|‌ 30.04.22 | ರಾಜ್ಯದ ಕೆಲವೆಡೆ ಮಳೆ ಮುನ್ಸೂಚನೆ

April 30, 2022
11:33 AM

01.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಆಗುಂಬೆ, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಅಲ್ಲಲ್ಲಿ, ಉಡುಪಿಯ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.

ತೀರ್ಥಹಳ್ಳಿ, ಸಾಗರ ಸೇರಿದಂತೆ ಶಿವಮೊಗ್ಗದ ಒಂದೆರಡು ಭಾಗಗಳಲ್ಲಿ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಮಂಡ್ಯ, ರಾಮನಗರ, ಬೆಂಗಳೂರು ಒಂದೆರಡು ಕಡೆ ಸಾಧಾರಣ ಮಳೆಯ ಸಾಧ್ಯತೆಯೂ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?
October 3, 2026
3:19 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror