Advertisement
ಸುದ್ದಿಗಳು

ವೆದರ್‌ ಮಿರರ್‌ | 1 – 05 -2022 | ಮಲೆನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ | ವಾಯುಭಾರ ಕುಸಿತ ಉಂಟಾಗುವ ಲಕ್ಷಣ |

Share

02.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ಕೊಡಗು ಉತ್ತಮ, ಸೋಮವಾರಪೇಟೆ, ಸಕಲೇಶಪುರ,  ಮೂಡಿಗೆರೆ, ಆಗುಂಬೆ , ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಒಂದೆರಡು ಭಾಗಗಳಲ್ಲಿ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಾಗಲೇ ಈ ಹಿಂದೆ ತಿಳಿಸಿದಂತೆ ಗಾಳಿಯು ಅರಬ್ಬಿ ಸಮುದ್ರದ ಕಡೆಯಿಂದ ಶ್ರೀಲಂಕಾದ ದಕ್ಷಿಣ ಕಡೆಯಿಂದ ಮುಂಗಾರು ಮಾರುತದ ರೀತಿ ಚಲನೆ ಆರಂಭವಾಗಿದೆ. ಪರಿಣಾಮವಾಗಿ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮೋಡಗಳು ಹೆಚ್ಚು ಬರಬಹುದು.ಬಂಗಾಳಕೊಲ್ಲಿಯ ಅಂಡಮಾನ್ ನಿಕೊಬಾರ್ ಸಮೀಪ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳೂ ಇದೆ. ಇನ್ನೆರಡು ದಿನಗಳಲ್ಲಿ ಸ್ಪಷ್ಟತೆ ಲಭ್ಯವಾಗಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

2 hours ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

8 hours ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

10 hours ago

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…

16 hours ago

ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ

ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…

16 hours ago

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

24 hours ago