ವೆದರ್‌ ಮಿರರ್‌ | 02 -05 -2022 | ಕೊಡಗು ಜಿಲ್ಲೆಯಲ್ಲಿ ಸಾಧಾರಣ ಮಳೆ-ರಾಜ್ಯದ ವಿವಿದೆಡೆ ಮಳೆ ಸಾಧ್ಯತೆ | ಬಲಗೊಂಡ ವಾಯುಭಾರ ಕುಸಿತ |

May 2, 2022
10:42 AM

03.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಸೋಮವಾರಪೇಟೆ, ಸಕಲೇಶಪುರ , ಮೂಡಿಗೆರೆ, ಆಗುಂಬೆ, ಶೃಂಗೇರಿ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಮೋಡದ ವಾತಾವರಣ ಇರಬಹುದು

ಚಂಡಮಾರುತ : ಅರಬ್ಬಿ ಸಮುದ್ರದ ಕಡೆಯಿಂದ ಮುಂಗಾರು ರೀತಿಯ ಗಾಳಿಯ ಚಲನೆ ತೀವ್ರತೆಯಿಂದ ಬಂಗಾಳಕೂಲ್ಲಿಯ ಅಂಡಮಾನ್, ನಿಕೋಬಾರ್ ದ್ವೀಪ ಸಮೀಪ ವಾಯುಭಾರ ಕುಸಿತ ಉಂಟಾಗಲು ವೇದಿಕೆ ಸಜ್ಜಾಗಿದ್ದು, ಇನ್ನೆರಡು ಅಥವಾ ಮೂರು ದಿನಗಳಲ್ಲಿ ಚಂಡಮಾರುತವಾಗಿ ಪರಿವರ್ತಿತವಾಗುವ ಲಕ್ಷಣಗಳಿವೆ.  ಈಗಿನ ಪಥದಂತೆ ಮೇ 9 ರಂದು ಮ್ಯಾನ್ಮಾರ್, ತ್ರಿಪುರ, ಮಣಿಪುರ ಭಾಗಗಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror