03.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಸೋಮವಾರಪೇಟೆ, ಸಕಲೇಶಪುರ , ಮೂಡಿಗೆರೆ, ಆಗುಂಬೆ, ಶೃಂಗೇರಿ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಮೋಡದ ವಾತಾವರಣ ಇರಬಹುದು
ಚಂಡಮಾರುತ : ಅರಬ್ಬಿ ಸಮುದ್ರದ ಕಡೆಯಿಂದ ಮುಂಗಾರು ರೀತಿಯ ಗಾಳಿಯ ಚಲನೆ ತೀವ್ರತೆಯಿಂದ ಬಂಗಾಳಕೂಲ್ಲಿಯ ಅಂಡಮಾನ್, ನಿಕೋಬಾರ್ ದ್ವೀಪ ಸಮೀಪ ವಾಯುಭಾರ ಕುಸಿತ ಉಂಟಾಗಲು ವೇದಿಕೆ ಸಜ್ಜಾಗಿದ್ದು, ಇನ್ನೆರಡು ಅಥವಾ ಮೂರು ದಿನಗಳಲ್ಲಿ ಚಂಡಮಾರುತವಾಗಿ ಪರಿವರ್ತಿತವಾಗುವ ಲಕ್ಷಣಗಳಿವೆ. ಈಗಿನ ಪಥದಂತೆ ಮೇ 9 ರಂದು ಮ್ಯಾನ್ಮಾರ್, ತ್ರಿಪುರ, ಮಣಿಪುರ ಭಾಗಗಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…