ವೆದರ್‌ ಮಿರರ್‌ | 03 – 05 – 2022 | ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಮಳೆ ಸಾಧ್ಯತೆ | ಚಂಡಮಾರುತ ಪ್ರಭಾವ ಮೇ.6 ನಂತರ ಮಳೆ ಸಾಧ್ಯತೆ ಕ್ಷೀಣ |

May 3, 2022
10:48 AM

04.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಆಗುಂಬೆ ಹಾಗೂ ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. ಕಾಸರಗೋಡು, ಉಳಿದ ದಕ್ಷಿಣ ಕನ್ನಡ ಹಾಗೂ ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಮೋಡ ಮಾತ್ರ ಇರಬಹುದು. ಚಿಕ್ಕಮಗಳೂರು, ಸಕ್ಲೇಶ್ಪುರ, ಮೂಡಿಗೆರೆ, ದಾವಣಗೆರೆ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಚಂಡಮಾರುತ : ಈಗಿನ ಪ್ರಕಾರ ಚಂಡಮಾರುತವು ತನ್ನ ಪಥದಲ್ಲಿ ಉತ್ತರಕ್ಕೆ ಚಲಿಸುತ್ತಿದ್ದಂತೆಯೇ ಮೇ 6ರ ನಂತರ ರಾಜ್ಯದಾದ್ಯಂತ ಮಳೆ ಕಡಿಮೆ ಆಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror