04.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು, ಆಗುಂಬೆ ಹಾಗೂ ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. ಕಾಸರಗೋಡು, ಉಳಿದ ದಕ್ಷಿಣ ಕನ್ನಡ ಹಾಗೂ ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಮೋಡ ಮಾತ್ರ ಇರಬಹುದು. ಚಿಕ್ಕಮಗಳೂರು, ಸಕ್ಲೇಶ್ಪುರ, ಮೂಡಿಗೆರೆ, ದಾವಣಗೆರೆ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಚಂಡಮಾರುತ : ಈಗಿನ ಪ್ರಕಾರ ಚಂಡಮಾರುತವು ತನ್ನ ಪಥದಲ್ಲಿ ಉತ್ತರಕ್ಕೆ ಚಲಿಸುತ್ತಿದ್ದಂತೆಯೇ ಮೇ 6ರ ನಂತರ ರಾಜ್ಯದಾದ್ಯಂತ ಮಳೆ ಕಡಿಮೆ ಆಗುವ ಲಕ್ಷಣಗಳಿವೆ.
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…
ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…