16.10.20 ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಕೇರಳ ಹಾಗೂ ಕರ್ನಾಟಕದ ಕರಾವಳಿ ಭಾಗಗಳಾದ್ಯಂತ ಮತ್ತು ಉಡುಪಿ, ದ. ಕ. ಜಿಲ್ಲೆಗಳಾದ್ಯಂತ ಒಂದೆರಡು ಸಾಧಾರಣ ಮಳೆಯ ಮುನ್ಸೂಚನೆ ಇದೆ.
ರಾಯಚೂರು, ಯಾದಗಿರಿ ಹಾಗೂ ಬಿಜಾಪುರ ಜಿಲ್ಲೆಗಳಲ್ಲೂ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel