Weather Mirror | ಇಂದೂ ಮಳೆ ಇದೆ | ವಿವಿದೆಡೆ ರೆಡ್‌ ಅಲರ್ಟ್ ಮುನ್ಸೂಚನೆ

October 14, 2020
10:47 AM

15.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಪುತ್ತೂರು, ಬಂಟ್ವಾಳ, ವಿಟ್ಲ, ಕನ್ಯಾನ, ಪೈವಳಿಕೆ ಸುತ್ತಮುತ್ತ ಭಾಗಗಳಲ್ಲಿ ರೆಡ್‌ ಅಲರ್ಟ್ ಮುನ್ಸೂಚನೆ ಇದೆ.

ಉಳಿದ ದ. ಕ. ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ

ಉತ್ತರ ಕೇರಳ ಹಾಗೂ ಕರ್ನಾಟಕ ಕರಾವಳಿಯಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ಕೊಪ್ಪಳ, ಬಿಜಾಪುರ ಹಾಗೂ ಗುಲ್ಬರ್ಗ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror