15.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಪುತ್ತೂರು, ಬಂಟ್ವಾಳ, ವಿಟ್ಲ, ಕನ್ಯಾನ, ಪೈವಳಿಕೆ ಸುತ್ತಮುತ್ತ ಭಾಗಗಳಲ್ಲಿ ರೆಡ್ ಅಲರ್ಟ್ ಮುನ್ಸೂಚನೆ ಇದೆ.
ಉಳಿದ ದ. ಕ. ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ
ಉತ್ತರ ಕೇರಳ ಹಾಗೂ ಕರ್ನಾಟಕ ಕರಾವಳಿಯಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ಕೊಪ್ಪಳ, ಬಿಜಾಪುರ ಹಾಗೂ ಗುಲ್ಬರ್ಗ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…
ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…
ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…