07.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು, ಸೋಮವಾರಪೇಟೆ, ಸಕ್ಲೇಶ್ಪುರ, ಮೂಡಿಗೆರೆ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು, ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಮಳೆ ಜಾಸ್ತಿ ಇರಬಹುದು.
ಅಉತ್ತರ ಕನ್ನಡ, ಉಡುಪಿ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ.
ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಚಂಡಮಾರುತ : ಈಗನ ಪಥದಂತೆ ಚಂಡಮಾರುತವು ಮೇ 11ನೇ ತಾರೀಕಿನಂದು ಒರಿಸ್ಸಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…