ವೆದರ್‌ ಮಿರರ್‌ | 09 – 05 – 2022 | ಕರಾವಳಿ ಜಿಲ್ಲೆಯಾದ್ಯಂತ ಅಲ್ಲಲ್ಲಿ ಮಳೆ ಸಾಧ್ಯತೆ | ಬಲಗೊಂಡ ಅಸಾನಿ ಚಂಡಮಾರುತ | ಮುಂಗಾರು ಮಳೆ ಹೇಗಾಗಬಹುದು ?

May 9, 2022
11:17 AM

10.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಅಸನಿ ಚಂಡಮಾರುತ : ವಿಶಾಖಪಟ್ಟಣದ ಕಡಲ ಸಮೀಪ ತಲುಪಿರುವ ಚಂಡಮಾರುತವು ಒರಿಸ್ಸಾದ ಕರಾವಳಿ ಮೂಲಕ ಈಶಾನ್ಯ ರಾಜ್ಯಗಳತ್ತ ನುಗ್ಗವ ಮುನ್ಸೂಚನೆ ಇದೆ. ಚಂಡಮಾರುತವು ಒರಿಸ್ಸಾ ಕಡೆ ಚಲಿಸುತ್ತಿಂದಯೇ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಹೆಚ್ಚಾಗಬಹುದು.

ಮುಂಗಾರು : ಅಸನಿ ಚಂಡಮಾರುತ ಪ್ರಭಾವದಿಂದ ಪಶ್ಚಿಮ ಕರಾವಳಿಯಾದ್ಯಂತ ಮುಂಗಾರು ರೀತಿಯ ವಾತಾವರಣ ಇದ್ದರೂ “ಅಸನಿ” ಶಿಥಿಲಗೊಳ್ಳುತ್ತಿದ್ದಂತೆಯೆ ಪಶ್ಚಿಮ ಕರಾವಳಿ ಭಾಗಗಳಲ್ಲಿಯೂ ಮಳೆ ಕಡಿಮೆ ಆಗಿ ಮುಂಗಾರು ತಡವಾಗಿ ಆರಂಭವಾಗಬಹುದು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ
July 19, 2026
1:15 PM
by: ಸಾಯಿಶೇಖರ್ ಕರಿಕಳ
ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ
July 18, 2026
1:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror