10.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಅಸನಿ ಚಂಡಮಾರುತ ಪ್ರಭಾವದಿಂದ ಪಶ್ಚಿಮ ಕರಾವಳಿಯಾದ್ಯಂತ ಮುಂಗಾರು ರೀತಿಯ ವಾತಾವರಣ ಇದ್ದರೂ “ಅಸನಿ” ಶಿಥಿಲಗೊಳ್ಳುತ್ತಿದ್ದಂತೆಯೆ ಪಶ್ಚಿಮ ಕರಾವಳಿ ಭಾಗಗಳಲ್ಲಿಯೂ ಮಳೆ ಕಡಿಮೆ ಆಗಿ ಮುಂಗಾರು ತಡವಾಗಿ ಆರಂಭವಾಗಬಹುದು
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …