10.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಅಸನಿ ಚಂಡಮಾರುತ : ವಿಶಾಖಪಟ್ಟಣದ ಕಡಲ ಸಮೀಪ ತಲುಪಿರುವ ಚಂಡಮಾರುತವು ಒರಿಸ್ಸಾದ ಕರಾವಳಿ ಮೂಲಕ ಈಶಾನ್ಯ ರಾಜ್ಯಗಳತ್ತ ನುಗ್ಗವ ಮುನ್ಸೂಚನೆ ಇದೆ. ಚಂಡಮಾರುತವು ಒರಿಸ್ಸಾ ಕಡೆ ಚಲಿಸುತ್ತಿಂದಯೇ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಹೆಚ್ಚಾಗಬಹುದು.ಮುಂಗಾರು : ಅಸನಿ ಚಂಡಮಾರುತ ಪ್ರಭಾವದಿಂದ ಪಶ್ಚಿಮ ಕರಾವಳಿಯಾದ್ಯಂತ ಮುಂಗಾರು ರೀತಿಯ ವಾತಾವರಣ ಇದ್ದರೂ “ಅಸನಿ” ಶಿಥಿಲಗೊಳ್ಳುತ್ತಿದ್ದಂತೆಯೆ ಪಶ್ಚಿಮ ಕರಾವಳಿ ಭಾಗಗಳಲ್ಲಿಯೂ ಮಳೆ ಕಡಿಮೆ ಆಗಿ ಮುಂಗಾರು ತಡವಾಗಿ ಆರಂಭವಾಗಬಹುದು
ನವೆಂಬರ್ 20ರಂದು ಕರ್ನಾಟಕದಾದ್ಯಂತ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಅಕ್ವಾನ್ ಚಂಡಮಾರುತ ಶಿಥಿಲಗೊಂಡ…
ದೆಹಲಿಯ ಯಮುನಾ ನದಿಯಲ್ಲಿ ನಡೆಸಿದ ಅಧ್ಯಯನದಲ್ಲಿ 2,289 ಮೈಕ್ರೋಪ್ಲಾಸ್ಟಿಕ್ ಕಣಗಳು ಮತ್ತು 321…
ಮ್ಯಾನ್ಮಾರ್ನಿಂದ ಮಿಜೋರಾಂ ಮೂಲಕ ಭಾರತದ ವಿವಿಧ ರಾಜ್ಯಗಳಿಗೆ ಅಡಿಕೆ ಕಳ್ಳಸಾಗಣೆ ಮಾಡುತ್ತಿದ್ದ ಸುಮಾರು…
ಅಕ್ವಾನ್ ಚಂಡಮಾರುತವು ನವೆಂಬರ್ 20ರಂದು ಒಡಿಸ್ಸಾ ಕರಾವಳಿಯಲ್ಲಿ ದುರ್ಬಲವಾಗಿ ಭೂ ಪ್ರವೇಶಿಸುವ ಸಾಧ್ಯತೆಯಿದೆ.…
ನವೆಂಬರ್ ಮೊದಲ ವಾರದಲ್ಲಿ ₹300ರ ಗಡಿ ದಾಟಿದ್ದ ನೈಸರ್ಗಿಕ ರಬ್ಬರ್ ಧಾರಣೆ ಇದೀಗ…
2025-26ನೇ ಸಾಲಿನಲ್ಲಿ ಭಾರತದ ತೋಟಗಾರಿಕೆ ಉತ್ಪಾದನೆ 3869.15 ಲಕ್ಷ ಟನ್ ತಲುಪುವ ನಿರೀಕ್ಷೆಯಿದ್ದು,…