Advertisement
ವೆದರ್ ಮಿರರ್

ವೆದರ್‌ ಮಿರರ್‌ | 11 – 05 -2022 | ಅಸಾನಿ ಚಂಡಮಾರುತ ಪರಿಣಾಮ | ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆ ಮುನ್ಸೂಚನೆ |

Share

12.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಅಸನಿ ಚಂಡಮಾರುತವು ಆಂದ್ರಾದ ಮಚಲೀಪಟ್ಟಣಕ್ಕೆ ಅಪ್ಪಳಿಸಿ ಶಿಥಿಲಗೊಳ್ಳುತ್ತಿದ್ದು ಪರಿಣಾಮವಾಗಿ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. 

ಕಾಸರಗೋಡು, ದಕ್ಷಿಣ ಕನ್ನಡ (ಸುಳ್ಯ, ಸುಬ್ರಹ್ಮಣ್ಯ, ಉಪ್ಪಿನಂಗಡಿ ಸುತ್ತಮುತ್ತ ಸ್ವಲ್ಪ ಮಳೆ ಕಡಿಮೆ ಇರಬಹುದು) ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮುಂಗಾರು ರೀತಿಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಮುಂಗಾರು : ಚಂಡಮಾರುತದ ಪ್ರಭಾವದಿಂದ ಈಗಾಗಲೇ ಅರಬ್ಬಿ ಸಮುದ್ರದಲ್ಲಿ ಮುಂಗಾರು ರೀತಿಯ ವಾತಾವರಣ ಉಂಟಾಗಿದೆ. ಗಾಳಿಯ ಈಗಿನ ಈ ಚಲನೆಯು ಸ್ವಲ್ಪ ಮಟ್ಟಿಗೆ ದುರ್ಬಲವಾಗಿದ್ದರೂ ಈಗಿನ ಪ್ರಕಾರ ಮೇ 16 ರಿಂದ ಸ್ವಲ್ಪ ಪ್ರಭಲವಾಗುವ ಸಾಧ್ಯತೆ ಇದೆ. ಕರಾವಳಿ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಆಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

8 seconds ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago