ವೆದರ್‌ ಮಿರರ್‌ | 12 -05-2022 | ಅಸಾನಿ ಚಂಡಮಾರುತ | ಮೇ 14ರ ತನಕ ಮಳೆ ಮುಂದುವರಿಯುವ ಸಾಧ್ಯತೆ |

May 12, 2022
10:52 AM

13.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಅಸಾನಿ ಚಂಡಮಾರುತವು ಇವತ್ತು ರಾತ್ರಿ ಅಥವಾ ನಾಳೆ ಮುಂಜಾನೆ ಸಂಪೂರ್ಣ ಶಿಥಿಲಗೊಳ್ಳುವ ಸಾಧ್ಯತೆ ಇದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ರಾಯಚೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಉತ್ತರ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನ ಪ್ರಕಾರ ಕರಾವಳಿಯ ಭಾಗಗಳಲ್ಲಿ ಮೇ 14ರ ತನಕ ಮಳೆ ಮುಂದುವರಿಯುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror