13.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಅಸಾನಿ ಚಂಡಮಾರುತವು ಇವತ್ತು ರಾತ್ರಿ ಅಥವಾ ನಾಳೆ ಮುಂಜಾನೆ ಸಂಪೂರ್ಣ ಶಿಥಿಲಗೊಳ್ಳುವ ಸಾಧ್ಯತೆ ಇದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ರಾಯಚೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಉತ್ತರ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನ ಪ್ರಕಾರ ಕರಾವಳಿಯ ಭಾಗಗಳಲ್ಲಿ ಮೇ 14ರ ತನಕ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…