ವೆದರ್‌ ಮಿರರ್‌ | 13.05.22 | ರಾಜ್ಯದ ಕೆಲವೆಡೆ ಮಳೆ ಮುನ್ಸೂಚನೆ

May 13, 2022
1:17 PM

14.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಪಾವಗಢ, ಹಾಸನ, ಮಂಡ್ಯ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಮುಂಗಾರು : ಈಗಾಗಲೇ ಮುಂಗಾರು ಮಾದರಿ ವಾತಾವರಣ ಆರಂಭವಾಗಿದ್ದು, ಕರಾವಳಿಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಮುಂಗಾರು ಪೂರ್ವ ಮಳೆಯೊಂದಿಗೆ ಮುಂಗಾರು ಸೇರಿಕೊಂಡಿರುವುದರಿಂದ ಮುಂಗಾರು ಮಳೆಯನ್ನು ಪ್ರತ್ಯೇಕಿಸಲು ಸಾಧ್ಯವಾಗುತ್ತಿಲ್ಲ. ಇದು ಮುಂಗಾರು ಮಳೆಯೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?
October 3, 2026
3:19 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror