Advertisement
MIRROR FOCUS

ವೆದರ್‌ ಮಿರರ್ | 14.05.2022 | ಕರಾವಳಿ ಪ್ರದೇಶದಲ್ಲಿ ಉತ್ತಮ ಮಳೆ ಸಾಧ್ಯತೆ | ಮೇ 20ರವರೆಗೆ ಮೋಡ ಹಾಗೂ ಮಳೆಯ ವಾತಾವರಣ ಸಾಧ್ಯತೆ|

Share

15.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಹಾಗೂ ದಕ್ಷಿಣ ಕನ್ನಡದ ಮಂಗಳೂರು ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಉಳಿದ ದಕ್ಷಿಣ ಕನ್ನಡ ಭಾಗಗಳಲ್ಲಿ, ಉಡುಪಿ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡದ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ಕೇರಳ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ಮುಂಗಾರು : ಅಸಾನಿ ಚಂಡಮಾರುತದ ನಂತರವೂ ಅರಬ್ಬಿ ಸಮುದ್ರದಲ್ಲಿ ಮುಂಗಾರು ರೀತಿಯ ವಾತಾವರಣ ಹಾಗೆಯೇ
ಮುಂದುವರಿದಿದೆ. ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೇ 20ರ ತನಕ ಮೋಡ ಹಾಗೂ ಮಳೆಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

9 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

18 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago