Advertisement
MIRROR FOCUS

ವೆದರ್‌ ಮಿರರ್‌ |15-05-2022 | ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ| ಮೇ 16ರಿಂದ ಭಾರೀ ಮಳೆ ನಿರೀಕ್ಷೆ | ಕೇರಳದಲ್ಲಿ ರೆಡ್‌ ಅಲರ್ಟ್

Share

16.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement
Advertisement

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement

ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ.

Advertisement

ವಿಶೇಷ ವರದಿ : ಈಗನ ಮುನ್ಸೂಚೆನೆಯಂತೆ ಇವತ್ತು ಕೇರಳ ರಾಜ್ಯದಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಮಧ್ಯ ಕೇರಳ ರೆಡ್‌ ಅಲರ್ಟ್ ಇದೆ.

ನಾಳೆ ಅಂದರೆ ಮೇ 16ರಿಂದ 19ನೇ ತಾರೀಕಿನ ತನಕ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ ಮತ್ತು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೇ 20 ಹಾಗೂ 21 ರಂದು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…

1 hour ago

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…

2 hours ago

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |

ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…

18 hours ago

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…

18 hours ago

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

1 day ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

1 day ago