ವೆದರ್‌ ಮಿರರ್‌ | 16.05.2022 | ರಾಜ್ಯದ ಕೆಲವೆಡೆ ಮಳೆ ಮುನ್ಸೂಚನೆ

May 16, 2022
11:56 AM

17.05.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಉತ್ತಮ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?
October 3, 2026
3:19 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror